kannada general knowledge

59 Pins
·
10mo
ಬಯಸಿದ್ದೆಲ್ಲಾ ಸಿಗುವಂತಿದ್ದರೆ ಬಯಕೆಗೆ ಬೆಲೆ ಇರುತ್ತಿರಲಿಲ್ಲ. ಅನಿಸಿದ್ದೆಲ್ಲಾ ಹೇಳುವಂತಿದ್ದಾರೆ ಮೌನಕ್ಕೆ ಅರ್ಥ ಇರುತ್ತಿರಲಿಲ್ಲ. ತಪ್ಪುಗಳೇ ಆಗದಿದ್ದರೆ ಹೊಸ ಪ್ರಯತ್ನ ಪಡುತ್ತಿರಲಿಲ್ಲ. ಕಣ್ಣೀರೇ ಬರದಿದ್ದರೆ ನಗುವಿನ ಆನಂದ ತಿಳಿಯುತ್ತಿರಲಿಲ್ಲ. ಕಷ್ಟಗಳು ಎದುರಾಗದಿದ್ದಾರೆ ಜೀವನದ ಮೌಲ್ಯ ಗೊತ್ತಾಗುತ್ತಿರಲಿಲ್ಲ.